Sushma Swaraj : ಸುಷ್ಮಾ ಸ್ವರಾಜ್ ಗೆ ಅಂತಿಮ ನಮನ ಸಲ್ಲಿಸುವ ವೇಳೆ ಕಣ್ಣೀರಿಟ್ಟ ಮೋದಿ

  • 5 years ago
Watch: PM Modi pays tribute to Sushma Swaraj, fights to hold back tears. Modi stood with folded hands in front of Sushma's mortal remains with a sombre expression.

ಒಂದು ಕಾಲದಲ್ಲಿ ಪ್ರಧಾನಿ ಮೋದಿ ಅವರ ಕೇಂದ್ರ ಸಚಿವ ಸಂಪುಟದ ಶಕ್ತಿಯಾಗಿದ್ದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಯ ನೋವಿನಿಂದ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ. ನಿನ್ನೆ ರಾತ್ರಿ ನಿಧನವಾರ್ತೆ ಕೇಳಿದ ಕೂಡಲೇ ಪ್ರಧಾನಿ ಸಚಿವಾಲಯದಿಂದ ಭಾವುಕ ಟ್ವೀಟ್ ಗಳು ಸರಣಿಯಾಗಿ ಹೊರ ಬಂದವು.