Prime Minster Narendra Modi spoke about many things in Man vs Wild episode that aired on Monday. Modi shares an interesting story with Bear Grylls
ಡಿಸ್ಕವರಿ ಚಾನೆಲ್‌ನಲ್ಲಿ ಪ್ರಸಾರವಾದ ನರೇಂದ್ರ ಮೋದಿ ಹಾಗೂ ಸಾಹಸಿ ಬೇರ್ ಗ್ರಿಲ್ಸ್ ಅವರ 'ಮ್ಯಾನ್ ವರ್ಸರ್ ವೈಲ್ಡ್' ಕಾರ್ಯಕ್ರಮ ಹಲವರ ಗಮನ ಸೆಳೆದಿದೆ. ಕಾರ್ಯಕ್ರಮದಲ್ಲಿ ಮೋದಿ ಮತ್ತು ಬೇರ್ ಗ್ರಿಲ್ಸ್ ನಡುವೆ ನಡೆದಿರುವ ಸಂಭಾಷಣೆ ಸ್ವಾರಸ್ಯಕರವಾಗಿದೆ.

Category
🗞
News