• 6 years ago
Congress leaders are deeply upset with HD Kumaraswamy for taping their telephone. Yediyurappa shows lot of interest in this case.

ಟೆಲಿಫೋನ್ ಕದ್ದಾಲಿಕೆ ಪ್ರಕರಣ ದಿನೇ-ದಿನೇ ಕುಮಾರಸ್ವಾಮಿ ಅವರ ಕೊರಳಿಗೆ ಉರುಳಾಗುತ್ತಿದೆ. ದೋಸ್ತಿಗಳಾಗಿದ್ದ ಕಾಂಗ್ರೆಸ್ ನಾಯಕರೂ ಕೂಡ ಫೋನ್ ಕದ್ದಾಲಿಕೆ ತನಿಖೆ ಆಗಬೇಕು ಎಂದಿರುವುದು ಕುಮಾರಸ್ವಾಮಿ ಅವರಿಗೆ ಹಿನ್ನಡೆ ಉಂಟು ಮಾಡಿದೆ.

Category

🗞
News

Recommended