Karnataka Flood : ಪ್ರವಾಹ ಸಂತ್ರಸ್ತರಿಗೆ ನಿರಾಸೆ ಹುಟ್ಟಿಸಿದ ಅಮಿತ್ ಶಾ ಹಾಗು ನರೇಂದ್ರ ಮೋದಿ ಜೋಡಿ

  • 5 years ago
Karnataka Floods : Narendra Modi Government disappoints, Union government not announced it as National disaster even after the death of more than 200 people across Southern India.

ಕರ್ನಾಟಕ ರಾಜ್ಯದಲ್ಲಿ ಕಂಡು ಕೇಳಿರಿಯದಂಥ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು 20ಕ್ಕೂ ಅಧಿಕ ಜಿಲ್ಲೆಗಳ 80ಕ್ಕೂ ಅಧಿಕ ತಾಲೂಕುಗಳು ತತ್ತರಿಸಿವೆ. ಮುಖ್ಯವಾಗಿ ಉತ್ತರ ಕರ್ನಾಟಕ, ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎನ್ನುವುದಕ್ಕಿಂತ ನಮ್ಮ ಸಂಸದರು ತಮ್ಮ ರಾಜ್ಯದ ಪಾಲಿನ ಹಕ್ಕನ್ನು ಗಟ್ಟಿದನಿಯಲ್ಲಿ ಕೇಳುವ ಸ್ಥೈರ್ಯ ಉಳಿಸಿಕೊಂಡಿಲ್ಲ ಎನ್ನಬಹುದು.