• 5 years ago
BJP high command planing to change BJP state president. CT Ravi, R Ashok, Arvind Limbavali names are in the race.

ಯಡಿಯೂರಪ್ಪ ಅವರು ಸಿಎಂ ಆಗಿ ಕಾರ್ಯನಿರ್ವಹಿಸುತ್ತಿರುವ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತೊಬ್ಬರನ್ನು ಆಯ್ಕೆ ಮಾಡಲು ಹೈಕಮಾಂಡ್ ತಯಾರಿ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿ ಮೂವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಸಿಟಿ ರವಿ, ಅರವಿಂದ ಲಿಂಬಾವಳಿ, ಆರ್.ಅಶೋಕ್ ಹೆಸರುಗಳು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಲ್ಲಿವೆ. ಇದರಲ್ಲಿ ಸಿಟಿ.ರವಿ ಹೆಸರು ಮೊದಲಿಗಿದೆ.

Category

🐳
Animals

Recommended