Skip to playerSkip to main contentSkip to footer
  • 8/20/2019
Chief Minister B.S.Yeddyurappa today expanded his cabinet with 17 MLAs. From Chitradurga, Sriramulu, has been appointed minister.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ಸಂಪುಟ ವಿಸ್ತರಣೆ ಮಾಡಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಿತ್ರದುರ್ಗದಿಂದ ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲುಗೆ ಸಚಿವ ಸ್ಥಾನ ದೊರೆತಿದ್ದು, ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

Category

🗞
News

Recommended