• 6 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ನವರಸ ನಾಯಕ ಜಗ್ಗೇಶ್ ಅಪಾರ ಅಭಿಮಾನ ಹೊಂದಿದ್ದಾರೆ. ಸುಮಾರು ಒಂದೂವರೆ ವರ್ಷ ಆಗಿರಬಹುದು. ಹೀಗೆ ಟಿವಿ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಜಗ್ಗಣ್ಣ, ಡಿ ಬಾಸ್ ಬಗ್ಗೆ ಒಂದು ಮಾತು ಹೇಳಿದ್ದರು. ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದರ್ಶನ್ ಫ್ಯಾನ್ಸ್ ಶೇರ್ ಮಾಡುತ್ತಿದ್ದಾರೆ. ಈ ವಿಡಿಯೋ ಈಗ ಜಗ್ಗೇಶ್ ಅವರ ಕಣ್ಣಿಗೂ ಬಿದ್ದಿದೆ.

Kurukshetra movie running successfully at 4th week. so, Kannada actor praised to Challenging star darshan in twitter.

Recommended