ಜಾಹೀರಾತಿಗೆಂದೇ ರಾಜಕೀಯ ಪಕ್ಷಗಳು ಖರ್ಚು ಮಾಡಿದ್ದು ಎಷ್ಟು ಗೊತ್ತೇ?

  • 5 years ago
ರಾಜ್ಯದಲ್ಲಿ ಬಿಜೆಪಿಯನ್ನು ಶತಾಯಗತಾಯ ಅಧಿಕಾರಕ್ಕೆ ತರಲು ಕೇಂದ್ರದ ನಾಯಕರು ಪ್ರಯತ್ನ ನಡೆಸಿದ್ದರು. ಅದಕ್ಕಾಗಿ ವ್ಯಾಪಕ ಪ್ರಚಾರ ನಡೆಸಿದ್ದರು.
BJP had spent nearly Rs 300 core and Congress spent Rs 50-60 crore during Karnataka assembly elections 2018.