ಸಮನ್ಸ್ ಕುರಿತು ಡಿಕೆಶಿ ದೆಹಲಿಗೆ ತೆರಳುವ ಮುನ್ನ ಹೇಳಿದ್ದೇನು ? | Oneindia Kannada

  • 5 years ago
''ನಾನು ಯಾರನ್ನೂ ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಮೋಸ ಮಾಡಿಲ್ಲ. ಯಾರ ದುಡ್ಡನ್ನೂ ಕದ್ದಿಲ್ಲ. ನಾನು ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೆ. ಅದಕ್ಕೆ ಸಮನ್ಸ್ ನೀಡಿದ್ದಾರೆ'' ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.