ಮತ್ತೊಂದು ವಿವಾದ ಹುಟ್ಟುಹಾಕಿದ ಕುಮಾರಣ್ಣ | HD Kumaraswamy

  • 5 years ago
ನನ್ನದು ಅತ್ಯಂತ ಕೆಟ್ಟ ಸರ್ಕಾರವಾಗಿತ್ತು, ಅದನ್ನು ನಾನೇ ಒಪ್ಪಿಕೊಳ್ಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
Former chief minister HD Kumaraswamy has raised a new controversy as the JDS is the first enemy of the Congress.