• 6 years ago
ಹಿಂದಿ ಚಿತ್ರ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಲಾಗಿದೆ. ಸ್ಟೂಡೆಂಟ್ ಆರ್ಗನೈಸೇಷನ್ ಆಫ್ ಪಂಜಾಬ್ ಯೂನಿವರ್ಸಿಟಿಯ ಫೇಸ್ ಬುಕ್ ಪುಟದಲ್ಲಿ ಸೆಪ್ಟೆಂಬರ್ ಹದಿನಾರನೇ ತಾರೀಕು ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ವೈರಲ್ ಆದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Death threat to Hindi actor Salman Khan on face book post. Police investigating this case.

Category

🗞
News

Recommended