ವಿದಿಶಾ ಕೇಳಿದ ಒಂದೊಂದು ಪ್ರಶ್ನೆಗೂ ಇಮ್ರಾನ್ ಗೆ ಫುಲ್ ಟೆಕ್ಷನ್ | Oneindia Kannada

  • 5 years ago
'ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತದ ಜತೆಗೆ ಉಂಟಾಗಿರುವ ಬಿಕ್ಕಟ್ಟು ಅಣ್ವಸ್ತ್ರ ಯುದ್ಧಕ್ಕೆ ದಾರಿಮಾಡಿಕೊಡಲಿದೆ. ಇದರ ಪರಿಣಾಮವನ್ನು ಇಡೀ ಜಗತ್ತು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಬಂದೂಕನ್ನು ಕೈಗೆತ್ತಿಕೊಳ್ಳಲು ಜನರನ್ನು ನೀವೇ ಪ್ರಚೋದಿಸುತ್ತಿದ್ದಿರಿ. ಭಾರತದ ಎದುರು ಶರಣಾಗುವುದಕ್ಕಿಂತ ಸಾಯುವವರೆಗೂ ಹೋರಾಡುವುದನ್ನು ನಾನು ಆಯ್ಕೆ ಮಾಡಿಕೊಳ್ಳುತ್ತೇನೆ' ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣದ ವೇಳೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರು.

IFS officer Vidisha Maitra's stinging response to Imran Khan in Pakistan goes viral in social media. Who is Vidisha Maitra? Read the story.