ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ, ವಿಶ್ವನಾಥ್‌ಗೆ ಬಿಗ್ ಶಾಕ್ | Oneindia Kannada

  • 5 years ago
ಉಪಚುನಾವಣೆಯಲ್ಲಿ ಅಪ್ಪನಿಗೆ ಮಾತ್ರ ಬಿಜೆಪಿಯಿಂದ ಟಿಕೆಟ್ ಸಿಗಲಿದ್ದು, ಅಪ್ಪನ ಹೆಸರಿನಲ್ಲಿ ಮಗನಿಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

BJP High Command has Given instruction. Big shock for Disqualified MLA H Vishwanath.

Recommended