ಡಿಕೆಶಿ ವಿಚಾರದಲ್ಲಿ ಯಡಿಯೂರಪ್ಪ ಸರ್ಕಾರ ಮಾಡಿದ್ದೇನು ಗೊತ್ತಾ..? | DK Shivakumar | Oneindia Kannada

  • 5 years ago
Karnartaka Government Grants Permission to CBI To Investigate DK Shivakumar's Money Laundering Case.

ಅಕ್ರಮ ಹಣ ವರ್ಗಾವಣೆಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಯಲ(ಐಟಿ)ದ ವಶದಲ್ಲಿರುವ ಕನಕಪುರ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ.