DK Shivakumar challenge to CM Yediyurappa | Oneindia Kannada

  • 5 years ago
"ಯಡಿಯೂರಪ್ಪನವರು ನಮ್ಮ ಮನೆಗೆ ಬಂದಿದ್ದರು. ಆಗಬೇಕಾಗಿರುವ ಕೆಲಸದ ಬಗ್ಗೆ ಬೇಡಿಕೆಯನ್ನು ಇಟ್ಟರು. ಎಷ್ಟೋ ಸಾವಿರ ಕೋಟಿಯ ಕಾಮಗಾರಿಗೆ ಅನುಮೋದನೆ ಕೊಟ್ಟೆ ಎನ್ನುವುದು ನನಗೆ ಗೊತ್ತಿದೆ" ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಹೇಳಿದರು.

I Will Not Allow To Shift Medical College Allotted To Kanakapura To Chikkaballapura, DK Shivakumar challenge to CM Yediyurappa.