• 6 years ago
ಬೆಂಗಳೂರು ನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದು ಜಯನಗರ. ಉತ್ತಮವಾದ ಪಾರ್ಕ್‌ಗಳು ಜಯನಗರದಲ್ಲಿವೆ. ಇದಕ್ಕೆ ಹೊಸ ಸೇರ್ಪಡೆ 1.5 ಎಕರೆ ವಿಸ್ತೀರ್ಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 'ಪ್ರಕೃತಿ ವನ'.

Karnataka chief minister B. S. Yediyurappa inaugurated Prakruthi Vana near south end circle, Bengaluru. BBMP developed park in 1.5 acre of land in the cost of 1.25 core.

Category

🗞
News

Recommended