Skip to playerSkip to main contentSkip to footer
  • 11/7/2019
ಈರುಳ್ಳಿ ಬೆಲೆ 65 ರೂಗೆ ಬಂದು ತಲುಪಿದೆ. ಇನ್ನೂ ಒಂದು ವಾರದಲ್ಲಿ 100ರೂ ಗಡಿ ದಾಟಲಿದೆ. ರಾಜ್ಯದಲ್ಲಿ ಭಾರಿ ಮಳೆಗೆ ಈರುಳ್ಳಿ , ಬೆಳ್ಳುಳ್ಳಿ ಬೆಲೆ ನೆಲಕಚ್ಚಿ ರೈತರು ಸಂಕಷ್ಟದಲ್ಲಿದ್ದರೂ, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಆದರೂ ಬೆಂಗಳೂರಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ.
Traders associations attributed the price rise to the floods in Maharashtra and parts of north Karnataka, where the crops have been badly affected. Onion Price Shoot Up to 65 Rupees In Karnataka.

Category

🗞
News

Recommended