ಎಂಟಿಬಿ ಗೆ ಬಂಪರ್ ಆಫರ್ ಕೊಟ್ಟ ಯಡಿಯೂರಪ್ಪ | Oneindia Kannada

  • 5 years ago
ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿರುವ ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಿದರೆ 24 ಗಂಟೆಯೊಳಗೆ ಅವರನ್ನು ಸಚಿವರನ್ನಾಗಿ ಮಾಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
Chief Minister BS Yediyurappa in Hoskote on Monday said that, he will make MTB Nagaraj as minister in 24 hours after he won by elections.