• 5 years ago
ಶಿವರಾಜ್ ಕುಮಾರ್ ಹಾಗೂ ರಚಿತಾ ರಾಮ್ ನಟನೆಯ 'ಆಯುಷ್ಮಾನ್ ಭವ' ಸಿನಿಮಾ ಕಳೆದ ವಾರ ಬಿಡುಗಡೆಯಾಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ.ಈ ಸಿನಿಮಾವನ್ನು ನಟಿ ಪ್ರಿಯಾಂಕ ಉಪೇಂದ್ರ ಜಿಟಿ ಮಾಲ್ ನಲ್ಲಿ ವೀಕ್ಷಿಸಿದ್ದಾರೆ. ಇದೀಗ ರಚಿತಾ ರಾಮ್ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೊಗಳಿದ್ದಾರೆ. ಸಿನಿಮಾ ನೋಡಿ ತಮ್ಮ ಸಂತಸವನ್ನು ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
Actress Priyanka Upendra appreciated Rachita Ram acting in Ayushman Bhava movie.

Recommended