ವಿಶ್ವಕಪ್ ಫೈನಲ್ಸ್ ನಲ್ಲಿ ಬಂಗಾರ ಗೆದ್ದು ಇತಿಹಾಸ ನಿರ್ಮಿಸಿದ ಮನು ಭಾಕರ್ | Oneindia kannada

  • 5 years ago
ಚೀನಾದ ಪುಟಿಯನ್‌ನಲ್ಲಿ ನಡೆದ ಇಂಟರ್ ನ್ಯಾಷನಲ್ ಶೂಟಿಂಗ್ ಸ್ಫೋರ್ಟ್ ಫೆಡರೇಶನ್ (ಐಎಸ್‌ಎಸ್‌ಎಫ್‌) ವಿಶ್ವಕಪ್ ಫೈನಲ್ಸ್‌ ಟೂರ್ನಿಯಲ್ಲಿ ಭಾರತದ ಮನು ಭಾಕರ್ ಮಹಿಳಾ ವಿಭಾಗದ 10 ಮೀ. ಏರ್ ಪಿಸ್ತೂಲ್‌ನಲ್ಲಿ ಭಾರತಕ್ಕೆ ಬಂಗಾರ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

Young shooting sensation, Manu Bhaker scripted history at 2019 ISSF World Cup as she bagged India's first gold medal at the tournament this year in Women's 10m Air Pistol.

Recommended