ಅಜಿತ್ ಪವಾರ್ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂದ ಶರದ್ ಪವಾರ್ | Oneindia Kannada

  • 5 years ago
ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸ್ಥಿರ ಆಡಳಿತ ನೀಡುತ್ತೇವೆ ಎಂದು ನೂತನ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಸಾಲು ಸಾಲು ಟ್ವೀಟ್ ಮಾಡುತ್ತಿದ್ದಾರೆ. ಇದಕ್ಕೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೆರಳಿ ಕೆಂಡವಾಗಿದ್ದಾರೆ.

Maharastra Political Crisis: We Never Goes With BJP. Ajit Pawar Attempt To Create Confusion - Sharada Pawar.