ಮಹಾ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಆದಿತ್ಯ ಮಾಸ್ಟರ್ ಪ್ಲಾನ್ | Oneindia Kannada

  • 5 years ago
ಮಹಾರಾಷ್ಟ್ರದಲ್ಲಿ ನಿಯೋಜಿತ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಮಾಣವಚನಕ್ಕೂ ಮುನ್ನ ಆದಿತ್ಯ ಠಾಕ್ರೆಯ ಭವಿಷ್ಯದ ಬಗ್ಗೆ ಚರ್ಚೆ ಆರಂಭವಾಗಿದೆ. ತಂದೆಯ ಸಚಿವ ಸಂಪುಟದಲ್ಲಿ ಭಾಗಿಯಾಗಲು ಆದಿತ್ಯ ಉತ್ಸಾಹಿಯಾಗಿದ್ದರು, ಹುದ್ದೆ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

Shiv Sena Leader Adithya Thackeray May is not in Cabinet But There is a choice to become Super cm in Maharashtra politics.