• 5 years ago
'ಗಂಡುಗಲಿ ಮದಕರಿ ನಾಯಕ' ಹಿರಿಯ ನಿರ್ದೇಶಕ ವಿ ನಾಗೇಂದ್ರ ಸಿಂಗ್ ಬಾಬು ಅವರ ಕನಸಿನ ಸಿನಿಮಾ. ಅನೇಕ ವರ್ಷಗಳ ಕನಸು ಇಂದು ದರ್ಶನ್ ನಾಯಕನಾಗಿ ನಟಿಸುವ ಮೂಲಕ ನನಸಾಗುತ್ತಿದೆ. ಅಂದ್ಹಾಗೆ ಚಿತ್ರದ ಬಗ್ಗೆ ಇಂಟ್ರಸ್ಟಿಂಗ್ ಮಾಹಿತಿಯೊಂದು ಬಹಿರಂಗವಾಗಿದೆ. ದರ್ಶನ್ ಗೂ ಮೊದಲು ಮದಕರಿ ನಾಯಕನಾಗಿ ಸಾಹಸ ಸಿಂಹ ವಿಷ್ಣುವರ್ಧನ್ ಕಾಣಿಸಿಕೊಳ್ಳಬೇಕಿತ್ತಂತೆ. ಆದರೆ ಅಂದು ಈ ಸಿನಿಮಾ ಸೆಟ್ಟೇರಲಿಲ್ಲ. ಮದಕರಿ ನಾಯಕ ವಿಷ್ಣುವರ್ಧನ್ ಕೈತಪ್ಪಿದ್ದೇಕೆ? ಎನ್ನುವ ವಿವರ ಇಲ್ಲಿದೆ.

Rajendra Singh Babu's most expected Madakari Nayaka film had to make first for Sahasa Simha Vishnuvardhan.

Category

🗞
News

Recommended