• 5 years ago
ಗಾಯಕ ವಿಜಯ್ ಪ್ರಕಾಶ್ ಅವರಿಗೆ ಸನ್ಮಾನ ಮಾಡುವ ವಿಷಯದಲ್ಲಿ ಶಾಸಕ ಮತ್ತು ಜಿಲ್ಲಾಧಿಕಾರಿ ನಡುವೆ ಕಿರಿಕ್ ನಡೆದಿದೆ. ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವದಲ್ಲಿ ಶಾಸಕ ಮತ್ತು ಡಿಸಿ ನಡುವೆ ರಂಪಾಟ ನಡೆದಿದ್ದು, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮತ್ತು ಡಿಸಿ ಸುನೀಲ್ ಕುಮಾರ್ ನಡುವೆ ಸನ್ಮಾನ ಮಾಡುವ ವಿಚಾರದಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.

Gangavathi MLA & Koppal DC Fight To Felicitate Singer Vijay Prakash At Anegundi Utsav

Category

🗞
News

Recommended