• 5 years ago
ರಾಜ್‌ಕೋಟ್‌ನ ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದು (ಜನವರಿ 17) ಎರಡನೇ ಏಕದಿನ ಪಂದ್ಯಕ್ಕಾಗಿ ಪ್ರವಾಸಿ ಆಸ್ಟ್ರೇಲಿಯಾ ಮತ್ತು ಆತಿಥೇಯ ಭಾರತ ಮೈದಾನಕ್ಕಿಳಿದಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬೌಲಿಂಗ್‌ ಆಯ್ದುಕೊಂಡಿದೆ.

India and Australia are playing their second ODI match at Rajkot today and India are trying to keep the series alive. Kl Rahul proves he can also be an amazing finisher

Category

🗞
News

Recommended