• 5 years ago
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಬಹುನಿರೀಕ್ಷೆಯ ರಾಬರ್ಟ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಸುಮಾರು 108 ದಿನಗಳ ಕಾಲ ರಾಬರ್ಟ್ ಶೂಟಿಂಗ್ ಮಾಡಲಾಗಿದ್ದು, ಯಶಸ್ವಿಯಾಗಿ ಅಂದುಕೊಂಡಂತೆ ಸಿನಿಮಾ ಮುಗಿಸಿದ್ದಾರೆ.

Challenging star darshan starring Robert movie shooting complete said director tharun sudhir.

Category

🗞
News

Recommended