ಕಂಗನಾಗೆ ಪದ್ಮಶ್ರೀ ಸಿಕ್ಕಿದ್ದಕ್ಕೆ ಶಿವಣ್ಣ ಅಭಿಮಾನಿಗಳು ಬೇಸರ | KANGANA | SHIVANNA | PADMASRI

  • 4 years ago
ಸೋಷಿಯಲ್ ಮೀಡಿಯಾದಲ್ಲಿ ಶಿವರಾಜ್ ಕುಮಾರ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಶಿವರಾಜ್ ಕುಮಾರ್ ಅವರ ಸಾಧನೆಯನ್ನು ಗಮನಿಸಿಲ್ಲ. ಕಂಗಾನಾರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡಿರುವ ಸರ್ಕಾರ 30 ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ಶಿವರಾಜ್ ಕುಮಾರ್ ರನ್ನು ಏಕೆ ನೋಡುತ್ತಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

Kannada actor Shiva Rajkumar fans unhappy about Padma Award.