ಟಾಟಾ ಹೆಕ್ಸಾ ಸಫಾರಿ ಎಡಿಷನ್ ಕಾರಿನ ಫಸ್ಟ್ ಲುಕ್, ಸ್ಪೆಸಿಫಿಕೇಶನ್, ಫೀಚರ್ಸ್ ಹಾಗೂ ಮತ್ತಿತರ ವಿವರಗಳು

  • 4 years ago
2020ರ ಆಟೋ ಎಕ್ಸ್‌ಪೋದಲ್ಲಿ ಟಾಟಾ ಹೆಕ್ಸಾ ಸಫಾರಿ ಎಡಿಷನ್ ಕಾರ್ ಅನ್ನು ಅನಾವರಣಗೊಳಿಸಲಾಗಿದೆ. ಹೊಸ ಟಾಟಾ ಹೆಕ್ಸಾ ಸಫಾರಿ ಎಡಿಷನ್ ಕಾರು ಶೀಘ್ರದಲ್ಲಿಯೇ ಭಾರತದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಹೊಸ ಟಾಟಾ ಹೆಕ್ಸಾ ಸಫಾರಿ ಎಡಿಷನ್ ಕಾರಿನ ಕಿರುಪರಿಚಯ ಇಲ್ಲಿದೆ. ಈ ವೀಡಿಯೊದಲ್ಲಿ ಹೊಸ ಟಾಟಾ ಹೆಕ್ಸಾ ಸಫಾರಿ ಎಡಿಷನ್ ಕಾರಿನ ಸ್ಪೆಸಿಫಿಕೇಶನ್, ಫೀಚರ್, ವಿನ್ಯಾಸ ಹಾಗೂ ಮತ್ತಿತರ ವಿವರಗಳನ್ನು ನೋಡೋಣ.