Skip to playerSkip to main contentSkip to footer
  • 2/10/2020
ನಿಶ್ಚಿತಾರ್ಥದ ನಂತರ ಮೊದಲ ಭಾರಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಸೋಮವಾರ ನಿಖಿಲ್ ಕುಮಾರಸ್ವಾಮಿ, ರೇವತಿ ನಿಶ್ಚಿತಾರ್ಥ ನಡೆಯಿತು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕುಟುಂಬ ಸದಸ್ಯರು, ಆಪ್ತರ ಸಮ್ಮುಖದಲ್ಲಿ ರೇವತಿಗೆ ನಿಖಿಲ್ ಕುಮಾರಸ್ವಾಮಿ ವಜ್ರದ ಉಂಗುರ ತೊಡಿಸಿದರು.

Former CM H D Kumaraswamy son Nikhil Kumaraswamy speak about his marriage after engagement

Category

🗞
News

Recommended