• 5 years ago
ಮೂಲಗಳ ಪ್ರಕಾರ ಕೆಜಿಎಫ್-2 ಚಿತ್ರದ ತೆಲುಗು ವರ್ಷನ್ ದಾಖಲೆ ಮೊತ್ತಕ್ಕೆ ಮಾರಾಟವಾಗಿದೆಯಂತೆ. ಈಗಾಗಲೆ ಈ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕನ್ನಡ ಸಿನಿಮಾವೊಂದು ಇಷ್ಟು ದೊಡ್ಡ ಮೊತ್ತಕ್ಕೆ ಮಾರಾಟವಾಗಿರುವುದು ಇದೇ ಮೊದಲು. ಚಾಪ್ಟರ್-1 ಸಾಕಷ್ಟು ದಾಖಲೆಗಳನ್ನು ನಿರ್ಮಿಸಿತ್ತು. ಆದರೆ ಚಾಪ್ಟರ್-2 ಈ ಎಲ್ಲಾ ದಾಖಲೆಗಳನ್ನು ಪುಡಿ ಪುಡಿ ಮಾಡಿ ಹೊಸ ದಾಖಲೆ ನಿರ್ಮಿಸುವಲ್ಲಿ ಯಾವುದೆ ಅನುಮಾನವಿಲ್ಲ.

Kannada Actor Yash starrer most Expected KGF-2 movie Telugu Version has been sold for 40 crore.

Recommended