ಕೆಲಸ ಕಳೆದುಕೊಂಡ ಸಾಫ್ಟ್ ವೇರ್ ಉದ್ಯೋಗಿಗಳಿಗೆ ಪ್ರಾಮಿಸ್ ಮಾಡಿದ ಕುಮಾರಣ್ಣ | Kumarswamy | IT | Jobs

  • 4 years ago
ಕೊರೊನ ಲಾಕ್ ಡೌನ್ ನಿಂದಾಗಿ ಬಹುತೇಕ ಸಾಫ್ಟ್ ವೇರ್ ಉದ್ಯೋಗಿಗಳು ತಮ್ಮ ಕೆಲಸವನ್ನು ಕಳೆದುಕೊಳ್ಳುತ್ತಿದ್ದಾರೆ, ಇಂತಹ ನೌಕರರ ಜೊತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ ಕೆಲಸ ಕೊಡಿಸುವ ಭರವಸೆಯನ್ನು ನೀಡಿದ್ದಾರೆ.

Recommended