ಬೆಳಗಾವಿಯಲ್ಲಿ ವಲಸೆ ಕಾರ್ಮಿಕರಿಗೆ ಬಸ್‌ನಲ್ಲಿ ದುಪ್ಪಟ್ಟು ದರ , ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ

  • 4 years ago
ಇಡೀ ಭಾರತ ದೇಶ ಈಗ ಭಂದಿಯಾಗಿದೆ . ಸರ್ಕಾರ ಮನೆಯಲ್ಲಿ ಇರಲು ಹೇಳಿದರೂ , ಜನಗಳಿಂದ ಅದು ಸಾಧ್ಯವಾಗುತ್ತಿಲ್ಲ . ಮೂರನೇ ಬಾರಿಗೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಿದೆ . ಹೀಗಿರುವಾಗ ಬೆಳಗಾವಿಯಲ್ಲಿ ವಲಸೆ ಕಾರ್ಮಿಕರಿಗೆ ಬಸ್‌ನಲ್ಲಿ ದುಪ್ಪಟ್ಟು ದರ , ಸ್ಪಷ್ಟನೆ ನೀಡಿದ ಲಕ್ಷ್ಮಣ್ ಸವದಿ
The national lockdown has been continued and we still don't Know how it is going to end . Meanwhile DCM Lakshman Savadi clarifies about Belagavi wage workers being charged double in bus