ನಿಮ್ಮೆಲ್ಲರ ಸಹಕಾರದಿಂದಲೇ ನಾನು ಇಷ್ಟೆಲ್ಲ ಮಾಡ್ತಿರೋದು | Ragini | Filmibeat Kannada

  • 4 years ago
ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಾಮಾಜಿಕ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಅದರ ಜೊತೆಗೆ ಮನೆಯಲ್ಲಿ ಬಗೆಬಗೆಯ ತಿಂಡಿ ತಿನಿಸುಗಳನ್ನು ಕೂಡ ಮಾಡ್ತಾ ಸದಾ ಆಕ್ಟೀವ್ ಆಗಿದ್ದಾರೆ. ತನ್ನ ಕೆಲಸಕ್ಕೆ ಸಹಕಾರ ನೀಡುತ್ತಿರುವ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ್ದಾರೆ

Sandalwood actress Ragini Dwivedi is busy with social work. Along with homemade assorted snacks, she is also active. Thanks to fans for supporting her work

Recommended