ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊಸದುರ್ಗ ಕುಂಚಿಟಿಗ ಮಠದ ಡಾ. ಶ್ರೀ ಶಾಂತವೀರ ಸ್ವಾಮಿಗಳು ಏನು ಮಾಡುತ್ತಿದ್ದಾರೆ ?

  • 4 years ago
ದೇಶ ಈಗ ಭಂದಿಯಾಗಿತ್ತು. ಆದರೀಗ ಹಂತ ಹಂತವಾಗಿ ಎಲ್ಲವೂ
ಎಂದಿನಂತೆ ಆಗುತ್ತಿದೆ. ಹೀಗಿರುವಾಗ ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊಸದುರ್ಗ ಕುಂಚಿಟಿಗ ಮಠದ ಡಾ. ಶ್ರೀ ಶಾಂತವೀರ ಸ್ವಾಮಿಗಳು ಮಠದ ಆವರಣದಲ್ಲಿ ತಾನೆ ಗಿಡಗಳನ್ನು ನೆಟ್ಟು, ಅದಕ್ಕೆ ನೀರು ಬಿಡುತ್ತಿರುವುದು
The national lockdown has been continued and we still don't Know how it is going to end . But things are getting back to normal slowly and steadily. Meanwhile Dr. Shantaveer swamji spent his time in a right way during lockdown