ಬಿಎಂಡಬ್ಲ್ಯು ಇಂಡಿಯಾ ತನ್ನ ಉತ್ಪಾದನೆ ಹಾಗೂ ಇತರ ಕಾರ್ಯಾಚರಣೆಗಳನ್ನು ಪುನರಾರಂಭಿಸುತ್ತಿದೆ

  • 4 years ago
ಬಿಎಂಡಬ್ಲ್ಯು ಗ್ರೂಪ್ ಇಂಡಿಯಾ ಇಂದು ಚೆನ್ನೈನಲ್ಲಿರುವ ತನ್ನ ಘಟಕದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.
ಸ್ಥಳೀಯ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಕಾರ್ಯಾಚರಣೆ ಆರಂಭವಾಗಲಿದೆ.
ಶೇಕಡಾ 50ಕ್ಕಿಂತ ಕಡಿಮೆ ಉದ್ಯೋಗಿಗಳೊಂದಿಗೆ ಉತ್ಪಾದನೆ ಆರಂಭವಾಗಲಿದೆ.
ಒಂದೇ ಶಿಫ್ಟ್‌ನಲ್ಲಿ ಮಾತ್ರ ಕಾರ್ಯಾಚರಣೆಗಳನ್ನು ಆರಂಭಿಸಲಾಗುವುದು. ಇತರ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವುದನ್ನು ಮುಂದುವರಿಸಲಿದ್ದಾರೆ ಎಂದು ಕಂಪನಿ ಹೇಳಿದೆ.