• 4 years ago
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಕಾಂಗ್ರಸ್ ಪಕ್ಷಕ್ಕೆ ಜಿಗಿದಿದ್ದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ ಸ್ವಪಕ್ಷದ ವಿರುದ್ದ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕ್ಷೇತ್ರದ ಜನರೇ ನನಗೆ ಮುಖ್ಯ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

HC Balakrishna, a former Magadi MLA who had jumped from the JDS party to the Congress party in the last assembly elections, has expressed his displeasure over the congres party

Category

🗞
News

Recommended