ಎಲೆಕ್ಟ್ರಿಕ್ ಕಾರು ಬಿಡುಗಡೆ ಹಾಗೂ ವಿತರಣೆಯನ್ನು ಮುಂದೂಡಿದ ಮಹೀಂದ್ರಾ

  • 4 years ago
ಮಹೀಂದ್ರಾ ಕಂಪನಿಯು ಈ ಸಂಕಷ್ಟದ ಸಮಯದಲ್ಲಿ ಸರ್ಕಾರದ ಜೊತೆ ಕೈಜೋಡಿಸಿದ್ದು, ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ದೇಣಿಗೆ ನೀಡಿರುವುದಲ್ಲದೇ ಹೊಸ
ಸುರಕ್ಷತಾ ಕ್ರಮಗಳೊಂದಿಗೆ ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದೆ. ಮಹೀಂದ್ರಾ ಕಂಪನಿಯು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸಿದ್ದ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆ ಹಾಗೂ
ವಿತರಣೆಯನ್ನು ಸದ್ಯಕ್ಕೆ ಮುಂದೂಡಿದೆ.