• 5 years ago
. FIR Against Sonia Gandhi, Is BJP Leaders Unhappy With CM Yediyurappa..?

24ಗಂಟೆಯೊಳಗೆ ಎಫ್ಐಆರ್ ಹಿಂದಕ್ಕೆ ಪಡೆದು, ಪೊಲೀಸ್ ಅಧಿಕಾರಿಯ ವಿರುದ್ದ ಕ್ರಮ ತೆಗೆದುಕೊಳ್ಳದಿದ್ದರೆ, ಉಗ್ರ ಹೋರಾಟದ ಎಚ್ಚರಿಕೆಯನ್ನು ಡಿಕೆಶಿ ನೀಡಿದ್ದು, ಬಿಜೆಪಿ ಮುಖಂಡರ ಸಿಟ್ಟಿಗೆ ಕಾರಣವಾಗಿದೆ, ಈ ನಡುವೆ, ಕಾಂಗ್ರೆಸ್ ವಿರುದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ ತಾಳುತ್ತಿದ್ದಾರೆ ಎನ್ನುವ ಅಸಮಾಧಾನ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಹಾಗಾಗಿ, ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಅಡಕತ್ತರಿಯಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿಯಿದೆ.

Category

🗞
News

Recommended