• 5 years ago
ಆನ್ ಲೈನ್ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಮಕ್ಕಳ ಕಲಿಕೆ ಗಮನದಲ್ಲಿಟ್ಟುಕೊಂಡು, ಆನ್ ಲೈನ್ ಶಿಕ್ಷಣ ವ್ಯವಸ್ಥೆಯನ್ನು ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ.


No Online Classes up to 5th Standard, No Fee hike in current academic year said Education minister Suresh Kumar.

Category

🗞
News

Recommended