ಅಮೂಲ್ಯ ಲಿಯೊನಾ ಸಿಕ್ಕಿದೆ ಬೇಲ್..! | Amulya Leone gets bail | Oneindia Kannada

Oneindia Kannada

by Oneindia Kannada

4 894 views
ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪ ಹೊತ್ತುಕೊಂಡಿದ್ದ ವಿದ್ಯಾರ್ಥಿನಿ, ಎಡಪಂಥೀಯ ಚಿಂತನೆಯ ಅಮೂಲ್ಯ ಲಿಯೊನಾ ನರೋನಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಸಂಜೆ ಹೊರಕ್ಕೆ ಬಂದಿದ್ದಾರೆ.

Student Amulya Leona Naroha who shouted ‘Pakistan Zindabad’ during anti-CAA stir gets default bail and got released from Parappana Agrahara Jail today.