• 5 years ago
ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ದರ್ಶನ ಪಡೆಯುವ ಸಮಯ ಬದಲಾವಣೆ ಮಾಡಲಾಗಿದೆ. ಜೂನ್ 21ರ ಭಾನುವಾರ ಸೂರ್ಯ ಗ್ರಹಣ ಇರುವ ಕಾರಣ ದರ್ಶನದ ಸಮಯ ಬದಲಾಗಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹೇಳಿದೆ.

Due to solar eclipse on June 21, 2020 darshan timings in Kukke Subramanya temple changed. Thousands of devotees will come to temple on Sunday.

Category

🗞
News

Recommended