ಸಿದ್ದರಾಮಯ್ಯ ವಿರುದ್ಧ ಸೋತು ಸುಣ್ಣವಾದ ಈಶ್ವರಪ್ಪ. | Siddaramaiah | Eshwarappa

  • 4 years ago
Karnataka Kuruba Commiunity Election Fight Between Siddaramaiah Vs KS Eshwarappa.

ಚುನಾವಣೆಯಲ್ಲಿ ರಾಜ್ಯ ಆಡಳಿತದ ಗದ್ದುಗೆ ಯಾವ ಪಕ್ಷಕ್ಕೆ ಎಂದು ಷರಾ ಬರೆಯುವ ಪ್ರಮುಖ ಸಮುದಾಯಗಳಲ್ಲಿ ಒಂದಾದ ಕುರುಬ ಸಮುದಾಯಕ್ಕೆ ಸಂಬಂಧ ಪಟ್ಟ ಚುನಾವಣೆಯಲ್ಲಿ, ಈಶ್ವರಪ್ಪನವರ ಬಣ, ಹೇಳ ಹೆಸರಿಲ್ಲದಂತೆ ಸೋತು ಸುಣ್ಣವಾಗಿದೆ.