H Viswanath released "Bombay Days" ಮಾಜಿ ಸಚಿವ ಎಚ್. ವಿಶ್ವನಾಥ್ 'ಬಾಂಬೆ ಡೇಸ್' ಪುಸ್ತಕದ ಮೇಲೆ ಎಲ್ಲರ ಕಣ್ಣು

  • 4 years ago
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅಕ್ಷರಶಃ ಅತಂತ್ರರಾಗಿರುವ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಹೊಸ ರಾಜಕೀಯ ಪುಸ್ತಕ ಬರೆಯುತ್ತಿದ್ದಾರೆ. ವಿಶ್ವನಾಥ್ ಅವರು ಬರೆಯುತ್ತಿರುವ ಪುಸ್ತಕಕ್ಕೆ 'ದಿ ಬಾಂಬೆ ಡೇಸ್' ಎಂದು ಹೆಸರಿಟ್ಟಿದ್ದಾರೆ.



Former minister H Vishwanath is writing about his experiences in Mumbai during the Congress-JDS coalition government falling time. H Viswanath is writing a book called 'Bombay Days'.