• 5 years ago
ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾಮಾಜಿಕ ಅಂತರ ಪಾಲಿಸುವುದನ್ನು ಪಕ್ಷದ ಕಾರ್ಯಕರ್ತರು ಮರೆತಿದ್ದಾರೆ.


Karnataka Congress protest against fuel prices hike. Thousands of party workers take part in protest. In a tweet BJP asked where is social distancing.

Category

🗞
News

Recommended