• 5 years ago
ಪ್ರಕೃತಿ ಸಂರಕ್ಷಕ ಹಾಗೂ ಪ್ರಾಣಿಗಳಿಗೆ ಆಸರೆಯಾಗಲು ಹತ್ತಾರು ಕೆರೆಗಳನ್ನು ನಿರ್ಮಿಸಿದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Kamegowda of Dasananoddi village in Mandya district of Malavalli taluk, who built Lakes, has been admitted to a government hospital.

Category

🗞
News

Recommended