• 4 years ago
ಪ್ರಪಂಚದಾದ್ಯಂತ ಎಸ್‌ಯುವಿಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಅದರಲ್ಲೂ ಕಾಂಪ್ಯಾಕ್ಟ್-ಎಸ್‌ಯುವಿಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಭಾರತದಲ್ಲಿಯೂ ಹಲವಾರು ಕಂಪನಿಗಳು ತಮ್ಮ ಎಸ್‌ಯುವಿಗಳನ್ನು ಬಿಡುಗಡೆಗೊಳಿಸುತ್ತಿವೆ.

ಶೀಘ್ರದಲ್ಲೇ ಕಿಯಾ ಕಂಪನಿಯು ಸಹ ತನ್ನ ಸೋನೆಟ್ ಕಾಂಪ್ಯಾಕ್ಟ್-ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಇದನ್ನು ಕಂಪನಿಯು ತನ್ನ ಭಾರತದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಕಿಯಾ ಆಗಸ್ಟ್ 7ರಂದು ತನ್ನ ಸೋನೆಟ್ ಎಸ್‌ಯುವಿಯನ್ನು ಜಾಗತಿಕವಾಗಿ ಬಿಡುಗಡೆಗೊಳಿಸಲಿದೆ.

Category

🗞
News

Recommended