• 5 years ago
ಇತ್ತೀಚಿಗಷ್ಟೇ ಆಂಪಿಯರ್ ಕಂಪನಿಯು ತನ್ನ ಮ್ಯಾಗ್ನಸ್ ಪ್ರೊ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದೆ. ಈ ಸ್ಕೂಟರ್ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹಲವಾರು ಫೀಚರ್ ಹಾಗೂ ಎಕ್ವಿಪ್ ಮೆಂಟ್ ಗಳನ್ನು ಹೊಂದಿದೆ. ಇತ್ತೀಚಿಗೆ ಈ ಸ್ಕೂಟರಿನ ಫಸ್ಟ್ ಡ್ರೈವ್ ಮಾಡಲಾಯಿತು. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ಈ ವೀಡಿಯೊದಲ್ಲಿ ನೋಡೋಣ.

ಆಂಪಿಯರ್ ಮ್ಯಾಗ್ನಸ್ ಪ್ರೊ ಸಾಂಪ್ರದಾಯಿಕವಾದ ವಿನ್ಯಾಸವನ್ನು ಹೊಂದಿದೆ. ಈ ಸ್ಕೂಟರ್ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ ಹಾಗೂ ಹಿಂಭಾಗದಲ್ಲಿ ಡ್ಯುಯಲ್ ಕಾಯಿಲ್ ಸ್ಪ್ರಿಂಗ್ ಗಳನ್ನು ಹೊಂದಿದೆ.

Category

🚗
Motor

Recommended