Kohli Team ಮೊದಲು ಎದುರಿಸಲಿರೋ ತಂಡ ಯಾವ್ದು ಗೊತ್ತಾ | Oneindia Kannada

  • 4 years ago
ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಐಪಿಎಲ್ 2020 ಅಧಿಕೃತ ವೇಳಾಪಟ್ಟಿ ಇಂದು ಪ್ರಕಟವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ.

#IPL #2020 #Schedule
Royal Challengers Bangalore will begin their IPL 13 campaign against Sunrisers Hyderabad on September 21 at Dubai. The BCCI released the much-awaited full schedule on Sunday.