Kanagana Ranaut ಈಗ ಇಟ್ಟಿರುವ ಹೊಸ ಬೇಡಿಕೆ ಏನು ? | Oneindia Kanada

  • 4 years ago
ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಮುಂಬೈ ಮಹಾನಗರ ಪಾಲಿಕೆ ನನ್ನ ಕಚೇರಿಯ ಒಂದು ಭಾಗವನ್ನು ನೆಲಸಮ ಮಾಡಿದ್ದು, ಇದರಿಂದ ನನಗೆ ಅವಮಾನ ಆಗಿದೆ ಎಂದಿರುವ ಬಾಲಿವುಡ್ ನಟಿ ಕಂಗನಾ ರಣಾವುತ್ ಇದೀಗ ಪರಿಹಾರಕ್ಕಾಗಿ ಆಗ್ರಹಿಸಿದ್ದಾರೆ.

#KanganaRanaut #ShivSena
Kangana Ranaut is asking for compensation for demolishing her office building partially