ಚಳಿಗಾಲದಲ್ಲು ಯುದ್ಧ ಮಾಡೋಕೆ Ready ..China ನಾ ಸುಮ್ನೆ ಬಿಡಲ್ಲಾ | Oneindia Kannada

  • 4 years ago
ಭಾರತೀಯ ಸೇನೆ ಪೂರ್ಣ ಪ್ರಮಾಣದ ಯುದ್ಧ ಸಿದ್ಧತೆ ಮಾಡಿಕೊಂಡು ಸಜ್ಜಾಗಿದೆ. ಯಾವ ಸಂದರ್ಭದಲ್ಲೂ ಚೀನಾ ಸೇನೆ ಯುದ್ಧಕ್ಕೆ ಮುಂದಾದರೆ ಅದಕ್ಕೆ ಭಾರತೀಯ ಸೇನೆ ಸಹ ಹೋರಾಡಲು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಿದ್ದಾರೆ ಎಂದು ಭಾರತೀಯ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ


#India #China
The Indian Army is fully equipped and ready for war. The Indian Army said in a statement that if the Chinese army goes to war under any circumstances, the Indian Army is also physically and mentally equipped to fight it.